Breaking News

ದರ್ಶನ್ ವಿರುದ್ಧ ಸುಮಾರು 30ಕ್ಕೂ ಅಧಿಕ ಸಾಕ್ಷ್ಯಗಳು ಸಿಕ್ಕಿವೆ?

Spread the love

ಕೊಲೆ ಕೇಸ್​ನಲ್ಲಿ ದರ್ಶನ್ ಪಾತ್ರದ ಬಗ್ಗೆ ಸಿಕ್ಕಿವೆ 30ಕ್ಕೂ ಅಧಿಕ ಸಾಕ್ಷಿ

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ಕೊಲೆಯಲ್ಲಿ ಅವರ ಪಾತ್ರವೂ ಇದೆ ಎನ್ನಲಾಗಿದೆ. ಈ ಪ್ರಕರಣದ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ದರ್ಶನ್ ವಿರುದ್ಧ ಸುಮಾರು 30ಕ್ಕೂ ಅಧಿಕ ಸಾಕ್ಷ್ಯಗಳು ಸಿಕ್ಕಿವೆ ಎಂದು ವರದಿ ಆಗಿದೆ.

ನಟ ದರ್ಶನ್ ಅವರು ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಮಾಡಿದ ಆರೋಪವನ್ನು ಅವರು ಹೊತ್ತಿದ್ದಾರೆ. ಈ ಪ್ರಕರಣದಲ್ಲಿ ದರ್ಶನ್ ವಿರುದ್ಧ ಸುಮಾರು 30ಕ್ಕೂ ಅಧಿಕ ಸಾಕ್ಷ್ಯಗಳು ಸಿಕ್ಕಿವೆ ಎಂದು ವರದಿ ಆಗಿದೆ.

‘ಈ ಪ್ರಕರಣಕ್ಕೂ ನನಗೂ ಸಂಬಂಧ ಇಲ್ಲ’ ಎಂದು ದರ್ಶನ್ ಹೇಳಿದ್ದರು. ಆದರೆ, ಪೊಲೀಸರ ವಿಚಾರಣೆ ವೇಳೆ ಹಲವು ದಾಖಲೆಗಳು ದೊರೆತಿವೆ. ದರ್ಶನ್ ಕೊಲೆ ಮಾಡುವ ಸಂದರ್ಭದಲ್ಲಿ ಅಲ್ಲಿ ಇದ್ದರು ಎಂಬುದನ್ನು ಇವು ಸಾಬೀತು ಮಾಡುವಂತಿದೆ. ಇದೆಲ್ಲವೂ ದರ್ಶನ್​ಗೆ ಮುಳುವಾಗುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ