Breaking News

ಹಿರಿಯ ಸಹಕಾರಿ ಧುರೀಣ ರಾವಸಾಹೇಬ ಪಾಟೀಲ ನಿವಾಸಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಭೇಟಿ- ಕುಟುಂಬಸ್ತರಿಗೆ ಸಾಂತ್ವನ

Spread the love

ಹಿರಿಯ ಸಹಕಾರಿ ಧುರೀಣ ರಾವಸಾಹೇಬ ಪಾಟೀಲ ನಿವಾಸಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಭೇಟಿ- ಕುಟುಂಬಸ್ತರಿಗೆ ಸಾಂತ್ವನ

ಗೋಕಾಕ- *ಕಳೆದ ಮಂಗಳವಾರದಂದು ನಿಧನರಾದ ಅರಿಹಂತ ಉದ್ಯೋಗ ಸಮೂಹದ ಸಂಸ್ಥಾಪಕ ಅಧ್ಯಕ್ಷರು, ಸಹಕಾರಿ ರಂಗದ ಹಿರಿಯ ಮುಖಂಡರೂ ಆಗಿದ್ದ ರಾವಸಾಹೇಬ್ ಪಾಟೀಲ ಅವರ ಬೋರಗಾಂವ ನಿವಾಸಕ್ಕೆ ಅರಭಾವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರಿಂದು ಭೇಟಿ ನೀಡಿ ಕುಟುಂಬ ವರ್ಗಕ್ಕೆ ಸಾಂತ್ವನ ಸೂಚಿಸಿದರು.

ಈ ಸಂದರ್ಭದಲ್ಲಿ ದಿವಂಗತರ ಪುತ್ರರಾದ ಉದ್ಯಮಿಗಳಾದ ಅಭಿನಂದನ್ ಪಾಟೀಲ, ಉತ್ತಮ ಪಾಟೀಲ, ಲೆಕ್ಕ ಪರಿಶೋಧಕ ಸೈದಪ್ಪ ಗದಾಡಿ, ಅವರು ಉಪಸ್ಥಿತರಿದ್ದರು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ