Breaking News

ಅಶ್ಲೀಲ ದೃಶ್ಯ ಹಂಚಿಕೆ ಆರೋಪ: ಪ್ರೀತಮ್ ಗೌಡ ಬಂಧಿಸದಂತೆ ಹೈಕೋರ್ಟ್ ಆದೇಶ

Spread the love

ಅಶ್ಲೀಲ ದೃಶ್ಯ ಹಂಚಿಕೆ ಆರೋಪ: ಪ್ರೀತಮ್ ಗೌಡ ಬಂಧಿಸದಂತೆ ಹೈಕೋರ್ಟ್ ಆದೇಶ

ಅಶ್ಲೀಲ ದೃಶ್ಯ ಹಂಚಿಕೆ ಆರೋಪದಲ್ಲಿ ಮಾಜಿ ಶಾಸಕ ಪ್ರೀತಮ್ ಗೌಡ ಬಂಧಿಸದಂತೆ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ. ಆ ಮೂಲಕ ಅವರಿಗೆ ಬಂಧನದಿಂದ ಬಿಗ್​ ರಿಲೀಫ್ ಸಿಕ್ಕಿದೆ

 

ಬೆಂಗಳೂರು, ಜೂನ್​ 28: ಅಶ್ಲೀಲ ದೃಶ್ಯ ಹಂಚಿಕೆ ಆರೋಪದಲ್ಲಿ ಮಾಜಿ ಶಾಸಕ ಪ್ರೀತಮ್ ಗೌಡ ಬಂಧಿಸದಂತೆ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ. ಆ ಮೂಲಕ ಅವರಿಗೆ ಬಂಧನದಿಂದ ಬಿಗ್​ ರಿಲೀಫ್ ಸಿಕ್ಕಿದೆ. ತನಿಖೆ ಮುಂದುವರಿಸಲು ಎಸ್ಐಟಿಗೆ ತಿಳಿಸಿದ್ದು, ವಿಚಾರಣೆಗೆ ಸಹಕರಿಸಲು ಅರ್ಜಿದಾರ ಪ್ರೀತಮ್ ಗೌಡಗೆ ಹೈಕೋರ್ಟ್ ಸೂಚನೆ ನೀಡಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ