Breaking News

ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಕಾರ್ಡ್ ಹತ್ಯೆ!

Spread the love

ಬೆಂಗಳೂರು : ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿ ಒಬ್ಬ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಅಮೃತ ಹಳ್ಳಿಯ ಸಿದ್ದಿ ಕಾಲೇಜಿನಲ್ಲಿ ಜೈ ಕಿಸಾನ್ ರಾಯ್ ಕೊಲೆ ಮಾಡಲಾಗಿದೆ.

ಹೌದು ಅಮೃತ ಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಜೈ ಕಿಸಾನ್ ರಾಯ್ ಸೆಕ್ಯೂರಿಟಿ ಗಾರ್ಡ ನನ್ನು ಹತ್ಯೆ ಮಾಡಲಾಗಿದೆ.BREAKING : ಬೆಂಗಳೂರಲ್ಲಿ ಭೀಕರ ಕೊಲೆ : ಕಾಲೇಜು ವಿದ್ಯಾರ್ಥಿಯಿಂದ ಸೆಕ್ಯೂರಿಟಿ ಕಾರ್ಡ್ ಹತ್ಯೆ!

ಸಿಂಧಿ ಕಾಲೇಜು ವಿದ್ಯಾರ್ಥಿ ಭಾರ್ಗವ ಎನ್ನುವವ ಚಾಕುವಿನಿಂದ ಇರಿದು ಈ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸ್ಥಳದಲ್ಲೇ ಸೆಕ್ಯೂರಿಟಿ ಕಾರ್ಡ್ ಜೈ ಕಿಸಾನ್ ರಾಯ್ ಮೃತಾಪಟ್ಟಿದ್ದಾನೆ. ಅಮೃತ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ