Breaking News

ಶ್ರೀರಾಮಸೇನೆ’ಯಿಂದ ‘ಲವ್ ಜಿಹಾದ್’ ತಡೆಗೆ ‘ಸಹಾಯವಾಣಿ’ ಆರಂಭ

Spread the love

ಧಾರವಾಡ: ರಾಜ್ಯದಲ್ಲಿ ಶ್ರೀರಾಮಸೇನೆಯಿಂದ ಲವ್ ಜಿಹಾದ್ ತಡೆಗೆ ಅಭಿಯಾನ ಆರಂಭಿಸಲಾಗಿದೆ. ಇದರ ಸಲುವಾಗಿ ಶ್ರೀರಾಮಸೇನೆಯಿಂದ ಸಹಾಯವಾಣಿ ಕೂಡ ಆರಂಭಿಸಲಾಗಿದ್ದು, ಅದಕ್ಕೆ ಹೆಚ್ಚು ಬೆದರಿಕೆ ಕರೆಗಳೇ ಬರುತ್ತಿರೋದಾಗಿ ತಿಳಿದು ಬಂದಿದೆ.

ಧಾರವಾಡ ಶ್ರೀರಾಮಸೇನಾ ಕರ್ನಾಟಕ ಕೇಂದ್ರದಿಂದ ಲವ್ ಜಿಹಾದ್ ಗೆ ತಡೆ ನೀಡುವ ಸಲುವಾಗಿ ಸಹಾಯವಾಣಿ ಆರಂಭಿಸಲಾಗಿದೆ.

'ಶ್ರೀರಾಮಸೇನೆ'ಯಿಂದ 'ಲವ್ ಜಿಹಾದ್' ತಡೆಗೆ 'ಸಹಾಯವಾಣಿ' ಆರಂಭ

ಲವ್ಜಿಹಾದ್ ಸಂಬಂಧ 9090443444ಗೆ ಕರೆ ಮಾಡಿ ತಿಳಿಸುವಂತೆ ಮನವಿ ಮಾಡಿದೆ.

ಈ ಸಹಾಯವಾಣಿ ಸಂಖ್ಯೆ ಆರಂಭಿಸಿದ ನಂತ್ರ ಮೊದಲ ದಿನವೇ ಅಭೂತಪೂರ್ವ ಸ್ಪಂದನೆ ದೊರೆತಿದೆ. 148 ಕರೆಗಳನ್ನು ಸ್ವೀಕರಿಸಲಾಗಿದೆ. ಅವುಗಳಲ್ಲಿ ತಾಯಂದಿರು 37 ಕರೆಗಳನ್ನು ಮಾಡಿದ್ರೇ, ಪ್ರೋತ್ಸಾಹಕ ಕರೆಯಾಗಿ 42 ಸ್ವೀಕರಿಸಲಾಗಿದೆ. ಇನ್ನೂ ಲವ್ ಜಿಹಾದ್ ಸಂತ್ರಸ್ತರ ಕರೆಗಳು 52 ಬಂದಿದೆ. ಬೆದರಿಕೆ ಕರೆಗಳು 170ಕ್ಕೂ ಹೆಚ್ಚು ಬಂದಿರೋದಾಗಿ ಶ್ರೀರಾಮ ಸೇನೆಯ ಮುಖಂಡ ಗಂಗಾಧರ ಕುಲಕರ್ಣಿ ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡಲ್ಲ: ತಿರುವಾಂಕೂರು ದೇವಸ್ವಂ ಮಂಡಳಿ ನಿರ್ಣಯ

Spread the loveತಿರುವಂತಪುರ: ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ  ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (TDB) ಮಹತ್ವದ ನಿರ್ಣಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ