ಬೆಳಗಾವಿ, ಜುಲೈ, 09: ಈಗಾಗಲೇ ರಾಜ್ಯದ ಹಲವು ಭಾಗಗಲ್ಲಿ ಭಾರೀ ಮಳೆಯಿಂದ ನದಿ-ಹಳ್ಳ ಕೊಳ್ಳಗಳು ತುಂಬಿ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.
ಮತ್ತೊಂಡೆ ಪ್ರಮುಖ ಜಲಾಶಯಗಳಲ್ಲಿ ನೀರಿನ ಒಳಹರಿವು ಕೂಡ ಹೆಚ್ಚಾಗುತ್ತಲಿದೆ.

ಹಾಗೆಯೇ ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಹಿಡಕಲ್ ಜಲಾಶಯಕ್ಕೂ ಅಪಾರ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ.
ಹಾಗಾದರೆ ಪ್ರಸ್ತುತ ಜಲಾಶಯದ ನೀರಿನ ಮಟ್ಟ ಎಷ್ಟಿದೆ ಎಂದು ಇಲ್ಲಿ ತಿಳಿಯಿರಿ.
Laxmi News 24×7