ಸಂತೋಷ್ ಅಣ್ಣಾ ಜಾರಕಿಹೊಳಿ ಅಭಿಮಾನಿ ಬಳಗದಿಂದ ರಕ್ತದಾನ.
ಯರಗಟ್ಟಿ : ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಕ್ತದ ಕೊರತೆ ಉಂಟಾಗುವ ಸಾಧ್ಯತೆ ಇರುತ್ತದೆ, ಆದಕಾರಣ ಯುವ ನಾಯಕ ಸಂತೋಷ್ ಅಣ್ಣಾ ಜಾರಕಿಹೊಳಿ ಅವರ ನೂರಾರು ಅಭಿಮಾನಿಗಳು ರಕ್ತದಾನವನ್ನು ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ