Breaking News

ಲೊಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ

Spread the love

ದಾವಣಗೆರೆ : ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತರು ದಾಳಿ ನಡೆಸಿದ್ದು, ಹರಿಹರ ನಗರಸಭೆ ಆಯುಕ್ತರು ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ನಗರಸಭೆ ಆಯುಕ್ತ ಬಸವರಾಜ್ ಐಗೂರು ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿಯಾಗಿದ್ದಾರೆ.

ಬಸವರಾಜ್ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ನಗರಸಭೆಯ ಕಮಿಷನರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಸಾಮಗ್ರಿ ಸರಬರಾಜು ‌ಗುತ್ತಿಗೆದಾರ ಕರಿಬಸಪ್ಪ ಎಂಬುವರಿಂದ 2 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ