Breaking News

ಅನರ್ಹ ʻBPLʼ ಕಾರ್ಡ್‌ ರದ್ದು : ʻCMʼ ಸಿಎಂ

Spread the love

ಬೆಂಗಳೂರು : ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ಕೈಬಿಟ್ಟು ಅರ್ಹ ಫಲಾನುಭವಿಗಳಿಗೆ ಬಿಪಿಎಲ್‌ ಕಾರ್ಡ್‌ಗಳನ್ನು ಒದಗಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕೂಡಲೇ ಸಮಗ್ರ ಪರಿಶೀಲನೆ ನಡೆಸಿ ಅನರ್ಹ ಬಿಪಿಎಲ್‌ ಕಾರ್ಡ್‌ ಕೈಬಿಡಲು ಕ್ರಮ ಕೈಗೊಳ್ಳಬೇಕು.

ಹಾಗೆಯೇ ಬಿಪಿಎಲ್‌ ಕುಟುಂಬಗಳಲ್ಲಿನ ಮೃತ ಸದಸ್ಯರ ಹೆಸರು ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಬೇಕು. ಜನರನ್ನು ಅನಗತ್ಯವಾಗಿ ಅಲೆದಾಡಿಸಬಾರದು. ಅವರ ಸಮಸ್ಯೆ, ದೂರುಗಳನ್ನು ಆಲಿಸಿ ಅಗತ್ಯ ಪರಿಹಾರ ಒದಗಿಸಬೇಕು ಎಂದು ಸೂಚಿಸಿದ್ದಾರೆ.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ