Breaking News

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ

Spread the love

ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಅನುಭವವಾಗಿದ್ದು, ಸ್ಪೋಟದಂತ ಶಬ್ದ ಕೇಳಿಬಂದು ಭೂಮಿ ನಡುಗುವ ಅನುಭವವಾಗಿದೆ.

ವಿಜಯಪುರ ಜಿಲ್ಲೆಯ ಇಂಡಿಪಟ್ಟಣದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭೂಕಂಪನದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ.

BREAKING : ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಅನುಭವ : ಸ್ಪೋಟದ ಶಬ್ದಕ್ಕೆ ಬೆಚ್ಚಿಬಿದ್ದ ಜನರು!

ಇಂದು ಬೆಳಗ್ಗೆ 10.53 ರ ಸುಮಾರಿಗೆ ಇಂಡಿ, ತಡವಲಗಾ, ಇಂಗಳಗಿ, ಹಂಗಳಗಿ, ನಿಂಬಾಳ, ಹೊರ್ತಿ ಗ್ರಾಮದ ಸುತ್ತಮುತ್ತ ಭೂಮಿ ಕಂಪಿಸಿದ ಅನುಭವವಾಗಿದೆ. ಮೊದಲು ಸ್ಪೋಟದಂತಹ ಶಬ್ದ ಕೇಳಿಬಂದಿದ್ದು, ಬಳಿಕ ಭೂಮಿ ನಡುಗಿದ ಅನುಭವವಾಗಿದೆ ಎಂದು ವರದಿಯಾಗಿದೆ.


Spread the love

About Laxminews 24x7

Check Also

15 ದಿನಗಳಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ: ಎಂಬಿ ಪಾಟೀಲ್

Spread the loveಬಾಗಲಕೋಟೆ: ಮುಂದಿನ ಹದಿನೈದು ದಿನಗಳ ಒಳಗಾಗಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ