Breaking News

ಸರ್ಕಾರಕ್ಕೆ 7 ಪ್ರಮುಖ ಬೇಡಿಕೆ ಮುಂದಿಟ್ಟ ಸರ್ಕಾರಿ ನೌಕರರು

Spread the love

ವದೆಹಲಿ, ಜುಲೈ 11: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 23ರಂದು 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದ್ದಾರೆ. ಸರ್ಕಾರಿ ನೌಕರರು ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.Government Employee: ಸರ್ಕಾರಕ್ಕೆ 7 ಪ್ರಮುಖ ಬೇಡಿಕೆ ಮುಂದಿಟ್ಟ ಸರ್ಕಾರಿ ನೌಕರರು

ಪ್ರಧಾನಿ ನರೇಂದ್ರ ಮೋದಿ 3.0 ಸರ್ಕಾರದ ಮೇಲೆ ಸರ್ಕಾರಿ ನೌಕರರು ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಸಂಪುಟ ಕಾರ್ಯದರ್ಶಿಗೆ ಪತ್ರ ಬರೆದಿರುವ ಸರ್ಕಾರಿ ನೌಕರರು 8ನೇ ವೇತನ ಆಯೋಗ ರಚನೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ