Breaking News

ಕರ್ನಾಟಕಕ್ಕೆ ಮತ್ತೆ ಶಾಕ್ ; ತಮಿಳುನಾಡಿಗೆ ಪ್ರತಿನಿತ್ಯ 1 TMC ಕಾವೇರಿ ನೀರು ಹರಿಸುವಂತೆ ‘CWRC’ ಆದೇಶ.!

Spread the love

ಕರ್ನಾಟಕಕ್ಕೆ ಮತ್ತೆ ಶಾಕ್ ; ತಮಿಳುನಾಡಿಗೆ ಪ್ರತಿನಿತ್ಯ 1 TMC ಕಾವೇರಿ ನೀರು ಹರಿಸುವಂತೆ ‘CWRC’ ಆದೇಶ.!

ಬೆಂಗಳೂರು : ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ಕಾವೇರಿ ನೀರು ಹರಿಸುವಂತೆ CWRC ಆದೇಶ ಹೊರಡಿಸಿದೆ.BREAKING : ಕರ್ನಾಟಕಕ್ಕೆ ಮತ್ತೆ ಶಾಕ್ ; ತಮಿಳುನಾಡಿಗೆ ಪ್ರತಿನಿತ್ಯ 1 TMC ಕಾವೇರಿ ನೀರು ಹರಿಸುವಂತೆ 'CWRC' ಆದೇಶ.!

ಹೌದು. ಜುಲೈ 12 ರಿಂದ 31 ರವರೆಗೆ ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ಕಾವೇರಿ ನೀರು ಹರಿಸುವಂತೆ CWRC ಕರ್ನಾಟಕಕ್ಕೆ ಆದೇಶ ಹೊರಡಿಸಿದೆ.

ಈ ಮೂಲಕ ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದೆ.

ರಾಜ್ಯದ ಹಲವು ಕಡೆ ಭರ್ಜರಿ ಮಳೆಯಾಗುತ್ತಿದೆ, ಆದರೆ ಕೆಲವು ರಾಜ್ಯದಲ್ಲಿ ಹೆಚ್ಚಿನ ಮಳೆಯಾಗಿಲ್ಲ. ಇದರ ನಡುವೆ ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ಕಾವೇರಿ ನೀರು ಹರಿಸುವಂತೆ CWRC ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ