ನಾಳೆಯ ಬೆಂಗಳೂರಿನ ‘ಬಿಜೆಪಿ ಪ್ರತಿಭಟನೆ’ಗೆ ಪೊಲೀಸರಿಂದ ಅನುಮತಿ ನಿರಾಕರಣೆ

Spread the love

ಬೆಂಗಳೂರು: ರಾಜ್ಯ ಸರ್ಕಾದ ವಿರುದ್ಧದ ಹಗರಣಗಳು, ಮುಡಾ ಅಕ್ರಮ, ವಾಲ್ಮೀಕಿ ನಿಗದಮ ಅವ್ಯವಹಾರ ಸೇರಿದಂತೆ ವಿವಿಧ ಅಕ್ರಮಗಳ ವಿರುದ್ಧ ನಾಳೆ ಬೆಂಗಳೂರಲ್ಲಿ ಬಿಜೆಪಿ ಪ್ರತಿಭಟನೆಗೆ ನಿರ್ಧರಿಸಿತ್ತು. ಆದ್ರೇ ಈ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲು ಉದ್ದೇಶಿಸಿತ್ತು.ನಾಳೆಯ ಬೆಂಗಳೂರಿನ 'ಬಿಜೆಪಿ ಪ್ರತಿಭಟನೆ'ಗೆ ಪೊಲೀಸರಿಂದ ಅನುಮತಿ ನಿರಾಕರಣೆ | BJP Protest

ನಾಳೆ ಮುಡಾ ಸೈಟ್, ವಾಲ್ಮೀಕಿ ಅಕ್ರಮ ಸೇರಿದಂತೆ ವಿವಿಧ ಹಗರಣಗಳ ವಿರುದ್ಧ ಪ್ರತಿಭಟನೆ ನಡೆಸೋದಕ್ಕೆ ನಿರ್ಧರಿಸಿತ್ತು.

ಆದ್ರೇ ಬಿಜೆಪಿ ನಾಳೆ ಫ್ರೀಡಂ ಪಾರ್ಕ್ ನಲ್ಲಿ ನಡೆಸಲು ಉದ್ದೇಶಿಸಿದ್ದಂತ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಹೀಗಾಗಿ ನಾಳೆ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಯೋದು ಡೌಟ್ ಎನ್ನಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ