Breaking News

ಗೋವಾಕ್ಕೆ ರೆಡ್ ಅಲರ್ಟ್‌ ಘೋಷಿಸಿದ ಹವಾಮಾನ ಇಲಾಖೆ

Spread the love

ಣಜಿ: ಕರಾವಳಿ ರಾಜ್ಯ ಗೋವಾದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿಂ) ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಈ ಹಿನ್ನಲೆ ಗೋವಾ ಶಿಕ್ಷಣ ಇಲಾಖೆಯು 12ನೇ 2ನೇ ತರಗತಿವರೆಗಿನ ಶಾಲೆಗಳಿಗೆ ರಜೆ ಘೋಷಿಸಿದೆ.

ಕಳೆದ ಮೂರು ದಿನಗಳಿಂದ ಗೋವಾದಲ್ಲಿ ಹೆಚ್ಚಿನ ಮಳೆಯಾಗುತ್ತಿದೆ.

ಗೋವಾಕ್ಕೆ ರೆಡ್ ಅಲರ್ಟ್‌ ಘೋಷಿಸಿದ ಹವಾಮಾನ ಇಲಾಖೆ: ಶಾಲೆಗಳಿಗೆ ಇಂದು ರಜೆ

ಇಂದು (ಸೋಮವಾರ) ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.

ಐಎಂಡಿ ರಾಜ್ಯದಲ್ಲಿ ಸೋಮವಾರ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಹೀಗಾಗಿ ರಾಜ್ಯದಲ್ಲಿ 1ರಿಂದ 12ನೇ 2ನೇ ತರಗತಿವರೆಗಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ರಾಜ್ಯ ಶಿಕ್ಷಣ ನಿರ್ದೇಶಕ ಶೈಲೇಶ್ ಝಿಂಗ್ಡೆ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ