Breaking News

ಕಾರವಾರ ಗುಡ್ಡ ಕುಸಿತ ಪ್ರಕರಣ : ಮಣ್ಣಿನ ಅಡಿ ಸಿಲುಕಿದ್ದು 9 ಜನ ಅಲ್ಲ 20 ಜನರು?

Spread the love

ತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಈ ಒಂದು ಗುಡ್ಡ ಕುಸಿತದಲ್ಲಿ ಕೇವಲ 9 ಅಲ್ಲ ಎರಡು ಕುಟುಂಬಗಳು ಸೇರಿದಂತೆ 20 ಜನರು ಸಿಲುಕಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ.

ಹೌದು ಇಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಭಾರೀ ಮಳೆಗೆ ಗುಡ್ಡ ಕುಸಿದು 7 ಮಂದಿ ಸಾವನ್ನಪಿದ್ದು ಇಬ್ಬರು ನಾಪತ್ತೆಯಾಗಿದ್ದರು ಎಂದು ಹೇಳಲಾಗಿತ್ತು.

ಆದರೆ ಇದೀಗ ಬಂದ ಮಾಹಿತಿಯ ಪ್ರಕಾರ ಮಣ್ಣಿನ ಅಡಿ ಸಿಲುಕಿದವರು 20 ಮಂದಿ ಎಂದು ಮಾಹಿತಿ ತಿಳಿದು ಬಂದಿದೆ.BIG UPDATE : ಕಾರವಾರ ಗುಡ್ಡ ಕುಸಿತ ಪ್ರಕರಣ : ಮಣ್ಣಿನ ಅಡಿ ಸಿಲುಕಿದ್ದು 9 ಜನ ಅಲ್ಲ 20 ಜನರು?

ಹೌದು ಗುಡ್ಡ ಕುಸಿತದ ಸಂದರ್ಭದಲ್ಲಿ ಮನೆ, ಅಂಗಡಿ ಕಾರಿನಲ್ಲಿದ್ದವರೂ ಸೇರಿದಂತೆ ಒಟ್ಟು 20 ಮಂದಿ ಸಿಲುಕಿದ್ದಾರೆ. ಘಟನೆ ಸಮಯದಲ್ಲಿ 20 ಕ್ಕೂ ಹೆಚ್ಚು ಜನ ಇದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಗುಡ್ಡ ಕುಸಿತದಲ್ಲಿ 9 ಮಂದಿ ಅಲ್ಲ 20 ಮಂದಿ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ