ಬೆಂಗಳೂರು : ರಾಜ್ಯಸಭಾ ಸದಸ್ಯರಾಗಿ ಈರಣ್ಣ ಕಡಾಡಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ಶುಕ್ರವಾರ ಬೆಂಗಳೂರಿನಲ್ಲಿ ಚುನಾವಣಾ ಅಧಿಕಾರಿಯಿಂದ ಪ್ರಮಾಣಪತ್ರ ಚುನಾವಣಾ ಅಧಿಕಾರಿಯಿಂದ ಪ್ರಮಾಣಪತ್ರ ಸ್ವೀಕರಿಸಿದರು.
ಶಾಸಕ ಬಾಲಚಂದ್ರ ಜಾರಕಿಹೊಳಿ, ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ಮಾಜಿ ಸಚಿವ ಶಶಿಕಾಂತ ನಾಯಕ ಸೇರಿದಂತೆ ಇತರರು ಇದ್ದರು. ಈರಣ್ಣಾ ಕಡಾಡಿ ಅವರು ಶನಿವಾರ ಬೆಳಗಾವಿಗೆ ಬೆಳಿಗ್ಗೆ 10 ಗಂಟೆಗೆ ಆಮಿಸಿ, ನೇರ ಚನ್ನಮ್ಮ ವೃತ್ತದಲ್ಲಿರುವ ರಾಣಿ ಚನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದಾರೆ.