Breaking News

ಯಲ್ಲಾಪುರ: ಮರಹಳ್ಳಿ ರಸ್ತೆಯಲ್ಲಿ ಭೂಕುಸಿತ

Spread the love

ಲ್ಲಾಪುರ: ತಾಲ್ಲೂಕಿನ ಮಲವಳ್ಳಿಯಿಂದ ಮರಹಳ್ಳಿಗೆ ಸಾಗುವ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದ್ದು ಭಾರಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ಮಲವಳ್ಳಿಯ ಜೋಗಾಳಕೇರಿ ಅಸ್ಲೆಕೊಪ್ಪದಲ್ಲಿ ಮನೆ ಪಕ್ಕದ ಗುಡ್ಡ ಕುಸಿಯುವ ಅಪಾಯ ಇರುವ ಹಿನ್ನೆಲೆಯಲ್ಲಿ ನಾಲ್ಕು ಕುಟುಂಬವನ್ನು ಸ್ಥಳಾಂತರಿಸಲಾಗಿದೆ.

ಯಲ್ಲಾಪುರ: ಮರಹಳ್ಳಿ ರಸ್ತೆಯಲ್ಲಿ ಭೂಕುಸಿತ

ಈ ನಾಲ್ಕು ಕುಟುಂದವರಿಗೆ ಮಲವಳ್ಳಿಯ ಪ್ರಾಥಮಿಕ ಕೇಂದ್ರದ ಪಕ್ಕದಲ್ಲಿರುವ ಕಟ್ಟಡದಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದ್ದು ರಾತ್ರಿಯ ಮೇಳೆ ಮನೆಯಲ್ಲಿ ವಸತಿ ಮಾಡದಂತೆ ಸೂಚಿಸಲಾಗಿದೆ ಎಂದು ಮಾವಿನಮನೆ ಗ್ರಾಮ ಪಂಚಾಯ್ತಿ ಪ್ರಕಟಣೆಯಲ್ಲಿ ತಿಳಿಸಿದೆ.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ