ಸಮವಸ್ತ್ರ ಧರಿಸಿ 5 ಗಂಟೆ ಗಸ್ತು: ಪೊಲೀಸರಿಗೆ ಐಜಿಪಿ ಆದೇಶ

Spread the love

ಬೆಂಗಳೂರು: ಸಾರ್ವಜನಿಕ ಪ್ರದೇಶಗಳಲ್ಲಿ ಬೆಳಗ್ಗೆ 9ರಿಂದ 11ರ ವರೆಗೆ ಹಾಗೂ ಸಾಯಂಕಾಲ 6ರಿಂದ ರಾತ್ರಿ 9ರ ವರೆಗೆ ಒಟ್ಟು 5 ಗಂಟೆ ಗಸ್ತು ತಿರುಗುವಂತೆ ರಾಜ್ಯ ಡಿಜಿ-ಐಜಿಪಿ ಆಲೋಕ್‌ ಮೋಹನ್‌ ಪೊಲೀಸರಿಗೆ ಆದೇಶಿಸಿದ್ದಾರೆ.

ಕಮಿಷನರೆಟ್‌ ವ್ಯಾಪ್ತಿಯಲ್ಲಿ ಡಿಸಿಪಿಗಳು, ಜಿಲ್ಲೆಗಳಲ್ಲಿ ಎಸ್‌ಪಿ ನೇತೃತ್ವದಲ್ಲಿ ಪೊಲೀಸರು ಗಸ್ತು ತಿರುಗಬೇಕು.Police; ಸಮವಸ್ತ್ರ ಧರಿಸಿ 5 ಗಂಟೆ ಗಸ್ತು: ಪೊಲೀಸರಿಗೆ ಐಜಿಪಿ ಆದೇಶ

ಪ್ರಮುಖ ಅಪರಾಧ ಪ್ರಕರಣಗಳು ಘಟಿಸಿದಾಗ ಸ್ಥಳಕ್ಕೆ ಭೇಟಿ ನೀಡಬೇಕು. ಆಯಾ ವಲಯ ಐಜಿಪಿಗಳು, ಹೆಚ್ಚುವರಿ ಪೊಲೀಸ್‌ ಆಯುಕ್ತರು ಠಾಣೆಗಳಿಗೆ ಭೇಟಿ ನೀಡಬೇಕು.

ಶಾಲಾ ಕಾಲೇಜು ಸಮೀಪ ಗಸ್ತು ಭದ್ರತೆ ಹೆಚ್ಚಿಸಬೇಕು. ದ್ವೇಷ ಭಾಷಣ ಹಾಗೂ ಪ್ರಚೋದನಕಾರಿ ಘೋಷಣೆ ಕೂಗುವವರ ವಿರುದ್ದ ಕಾನೂನು ಕ್ರಮ ತೆಗೆದುಕೊಳ್ಳಬೇಕು. ನಗರ ಮಟ್ಟದಲ್ಲಿ ನಿಯಮಿತವಾಗಿ ಶಾಂತಿಸಭೆ, ಜನಸ್ಪಂದನ ಸಭೆ ಆಯೋಜಿಸಬೇಕು ಎಂದು ಸೂಚಿಸಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ