Breaking News

ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

Spread the love

ಮಂಗಳೂರು: ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿದೆಡೆ ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಅದರಂತೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

 

ಮಹಾನಗರ ಪಾಲಿಕೆಯ ಆಯುಕ್ತ ಆನಂದ್ ಅವರ ಮನೆಗೆ ಬೆಂಗಳೂರಿನ ಲೋಕಾಯುಕ್ತ ಪೊಲೀಸರ ತಂಡ ದಾಳಿ ನಡೆಸಿ ದಾಖಲೆಗಳ ತಪಾಸಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ