Breaking News

ಸಿಡಿಮದ್ದು ತಯ್ಯಾರಿಸುವಾಗ ಆಕಸ್ಮಿಕವಾಗಿ ಸ್ಪೋಟ : ಓರ್ವ ವ್ಯಕ್ತಿ ಸಾವು

Spread the love

ಬೆಳಗಾವಿ : ಹಳ್ಳಿ ಕಡೆಗಳಲ್ಲಿ ಹಬ್ಬ ಹರಿದಿನಗಳಲ್ಲಿ ಸಾಮಾನ್ಯವಾಗಿ ಸಿಡಿಮದ್ದು ಸಿಡಿಸುವ ಸಾಂಪ್ರದಾಯವಿದೆ. ಇದೀಗ ಬೆಳಗಾವಿಯಲ್ಲಿ ಈ ಒಂದು ಸಿಡಿಮದ್ದುನಿಂದ ಓರ್ವ ಬಲಿಯಾಗಿದ್ದು, ಆಕಸ್ಮಿಕವಾಗಿ ಸಿಡಿಮದ್ದು ಸ್ಫೋಟಗೊಂಡಿದ್ದರಿಂದ ಮದ್ದು ತಯಾರಿಕ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.

ಬೆಳಗಾವಿ : ಸಿಡಿಮದ್ದು ತಯ್ಯಾರಿಸುವಾಗ ಆಕಸ್ಮಿಕವಾಗಿ ಸ್ಪೋಟ : ಓರ್ವ ವ್ಯಕ್ತಿ ಸಾವು

ಹೌದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಪಂಚಮಿ ಹಬ್ಬದಲ್ಲಿ ಸಿಡಿಮದ್ದು ತಯಾರಿಸುತ್ತಿದ್ದ ಮಲ್ಲಪ್ಪ ಈ ಒಂದು ಘಟನೆಯಲ್ಲಿ ಮೃತಪಟ್ಟಿದ್ದಾರೆ. ಮದ್ದು ತಯಾರಿಸುವಾಗ ಆಕಸ್ಮಿಕವಾಗಿ ಸ್ಪೋಟಗೊಂಡು ಮಲ್ಲಪ್ಪ ಸಾವನ್ನಪ್ಪಿದ್ದಾರೆ. ಘಟಪ್ರಭಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ