Breaking News

ಹೆಸ್ಕಾಂ ನೂತನ ಎಂ.ಡಿಯಾಗಿ ವೈಶಾಲಿ

Spread the love

ಹುಬ್ಬಳ್ಳಿ : ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ( ಹೆಸ್ಕಾಂ) ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ವೈಶಾಲಿ ಎಂ.ಎಲ್ (ಐಎಎಸ್) ಗುರುವಾರ ಅಧಿಕಾರ ವಹಿಸಿಕೊಂಡರು.

ಈ ಹಿಂದಿನ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮೊಹಮ್ಮದ್ ರೋ‍‍ಷನ್ ( ಐಎಎಸ್) ಅವರು ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಹೊಂದಿದ್ದರು.ಈ ಹಿನ್ನೆಲೆ ತೆರವಾಗಿದ್ದ ಎಂ.ಡಿ ಹುದ್ದೆಗೆ ವೈಶಾಲಿ ಎಂ.ಎಲ್ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ಇವರು ಗದಗ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ