Breaking News

ಆರೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನ: ನಿರಾಣಿ

Spread the love

ಬಾಗಲಕೋಟೆ: ಇನ್ನು ಆರೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುವ ಸಾಧ್ಯತೆ ಇದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಭವಿಷ್ಯ ನುಡಿದಿದ್ದಾರೆ.

ಬಾಗಲಕೋಟೆಯಲ್ಲಿ ಭಾನುವಾರ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿ, ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣಗಳಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ ಮುಂದಿನ ಆರು ತಿಂಗಳಲ್ಲಿ ಪತನವಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಆರೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನ: ನಿರಾಣಿ ಬಾಂಬ್

ಕಾಂಗ್ರೆಸ್ ಸರ್ಕಾರದ ಹಗರಣಗಳು ಒಂದಾದ ಮೇಲೊಂದರಂತೆ ಬಯಲಾಗುತ್ತಿದ್ದು, ಮಾಧ್ಯಮಗಳಲ್ಲಿ ಪ್ರತಿದಿನವೂ ಸರ್ಕಾರದ ಹಗರಣಗಳು ಬಯಲಾಗುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಡಳಿತ ಯಂತ್ರದ ಮೇಲೆ ಹಿಡಿದ ತಪ್ಪಿದೆ. ಸರ್ಕಾರ ಪತನವಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ