Breaking News

ಬೆಳಗಾವಿ: ಮನೆ ಗೋಡೆ ಕುಸಿದು ವ್ಯಕ್ತಿ ಸಾವು

Spread the love

ನಿಪ್ಪಾಣಿ(ಬೆಳಗಾವಿ): ಸತತ ಮಳೆಯಿಂದಾಗಿ ಇಲ್ಲಿನ ಜತ್ರಾಟ ವೇಸ್‌ನಲ್ಲಿ ಭಾನುವಾರ ಬೆಳಿಗ್ಗೆ ಪಕ್ಕದ ಮನೆಯ ಗೋಡೆ ತಗಡಿನ ಶೆಡ್ ಮೇಲೆ ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ತಿರುಪತಿ ರಾಜಾರಾಮ ವಟಕರ್(50) ಮೃತರು.ಬೆಳಗಾವಿ: ಮನೆ ಗೋಡೆ ಕುಸಿದು ವ್ಯಕ್ತಿ ಸಾವು

ಘಟನಾ ಸ್ಥಳಕ್ಕೆ ತಹಶೀಲ್ದಾರ್ ಮುಜಫ್ಫರ್ ಬಳಿಗಾರ ಭೇಟಿ‌ ನೀಡಿ ಪರಿಶೀಲನೆ ನಡೆಸಿದರು.

ನಿಪ್ಪಾಣಿಯ ಬಸವೇಶ್ವರ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


Spread the love

About Laxminews 24x7

Check Also

ಚಿಕ್ಕೋಡಿ-ಸದಲಗಾ ಕ್ಷೇತ್ರದ ಅಭಿವೃದ್ಧಿಗೆ 50 ಕೋಟಿ ರೂಪಾಯಿ ಅನುದಾನ:ಶಾಸಕ ಗಣೇಶ ಹುಕ್ಕೇರಿ

Spread the love ಚಿಕ್ಕೋಡಿ: ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ ರಸ್ತೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ 50 ಕೋಟಿ ರೂಪಾಯಿ ಅನುದಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ