Breaking News

ರೈತರೇ ಗಮನಿಸಿ : ಬೆಳೆ ವಿಮೆ ಲಾಭ ಪಡೆಯಲು ತಪ್ಪದೇ ಈ ಕೆಲಸ ಮಾಡಿಕೊಳ್ಳಿ

Spread the love

ಳ್ಳಾರಿ : ರೈತರು ಬೆಳೆ ವಿಮೆ ಯೋಜನೆಯಡಿ ತಮ್ಮ ಬೆಳೆಗಳನ್ನು ನೋಂದಾಯಿಸಿಕೊಂಡು ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ರೈತರೇ ಗಮನಿಸಿ : ಬೆಳೆ ವಿಮೆ ಲಾಭ ಪಡೆಯಲು ತಪ್ಪದೇ ಈ ಕೆಲಸ ಮಾಡಿಕೊಳ್ಳಿ

ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ತಮ್ಮ ಬೆಳೆಗಳಿಗೆ ಬ್ಯಾಂಕುಗಳಲ್ಲಿ ವಿಮೆ ಮಾಡಿಸಿಕೊಳ್ಳಬೇಕು.

ಮುಸುಕಿನ ಜೋಳ, ಜೋಳ, ಸೂರ್ಯಕಾಂತಿ, ತೊಗರಿ, ಹತ್ತಿ, ಕೆಂಪು ಮೆಣಸಿನ ಕಾಯಿ ಹಾಗೂ ಈರುಳ್ಳಿ ಬೆಳೆಗಳಿಗೆ ಜುಲೈ 31 ಕೊನೆಯ ದಿನವಾಗಿದೆ. ಮಳೆಯಾಶ್ರಿತ ಬೆಳೆಗಳಾದ ರಾಗಿ, ನವಣೆ, ಹುರುಳಿ, ನೆಲಗಡಲೆ ಮತ್ತು ನೀರಾವರಿ ಬೆಳೆಗಳಾದ ಸಜ್ಜೆ, ತೊಗರಿ, ಭತ್ತ ಬೆಳೆಗಳಿಗೆ ಆಗಸ್ಟ್ 16 ಕೊನೆಯ ದಿನವಾಗಿದೆ.


Spread the love

About Laxminews 24x7

Check Also

ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯನ್ನು ಕೊಲೆಗೈದು ಪರಾರಿಯಾಗಿದ್ದ ಬಾಲಕ ಕೊನೆಗೂ ಅರೆಸ್ಟ್‌

Spread the loveಬಳ್ಳಾರಿ: ಖಾಸಗಿ ಶಾಲಾ ಹಾಸ್ಟೆಲ್‌ನಲ್ಲಿ ಹಲ್ಲೆ ಮಾಡಿ ನಾಪತ್ತೆಯಾಗಿದ್ದ ಬಾಲಕನನ್ನು ಪೊಲೀಸರು  ಕೊನೆಗೂ ಪತ್ತೆ ಹಚ್ಚಿದ್ದಾರೆ. ಮೊನ್ನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ