Breaking News

ವಧು-ವರರ ಸಮಾವೇಶ 28ರಂದು

Spread the love

ಹುಬ್ಬಳ್ಳಿ: ‘ಆನಂದ ಅಸೋಸಿಯೇಟ್ಸ್‌ ವತಿಯಿಂದ ಧಾರವಾಡದ ಹುರಕಡ್ಲಿ ಅಜ್ಜ ಕಾನೂನು ಕಾಲೇಜು ಎದುರಿನ ಸರಸ್ವತಿ ನಿಕೇತನದಲ್ಲಿ ಜುಲೈ 28ರಂದು ಬೆಳಿಗ್ಗೆ 10 ಗಂಟೆಗೆ ವಧು-ವರರ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ಸಂಸ್ಥೆಯ ಸಂಸ್ಥಾಪಕ ಸುರೇಶ ಕುಪ್ಪಸಗೌಡರ ಹೇಳಿದರು.

 

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಲ್ಲ ಜಾತಿ ಹಾಗೂ ಒಳಪಂಗಡ ವರ್ಗದವರು ವಧು-ವರರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಅಂತರ್ಜಾತಿ ವಿವಾಹ, ಮರುವಿವಾಹ ಬಯಸುವವರು, ವಿಚ್ಛೇದಿತರು, ವಿಧುರ-ವಿಧವೆಯರು ಸಹ ಪಾಲ್ಗೊಳ್ಳಬಹುದು. ₹500 ಪ್ರವೇಶ ಶುಲ್ಕವಿದೆ’ ಎಂದು ತಿಳಿಸಿದರು.

‘ಆಸಕ್ತರು, ಆನಂದ ಅಸೋಸಿಯೇಟ್ಸ್‌, ಕರ್ನಾಟಕ ಬ್ಯಾಂಕ್ ಹತ್ತಿರ, ಮರಾಠಾ ಕಾಲೊನಿ, ಧಾರವಾಡ, ಇಲ್ಲಿಗೆ ಭೇಟಿ ನೀಡಬಹುದು. ಮಾಹಿತಿಗೆ ಮೊ: 9343402308, 9611142568 ಸಂಪರ್ಕಿಸಬಹುದು’ ಎಂದು ಮಾಹಿತಿ ನೀಡಿದರು.

ಭಾವಸಾರ ಸಮಾಜದಿಂದ ಸಮಾವೇಶ


Spread the love

About Laxminews 24x7

Check Also

ಬೆಣ್ಣೆನಗರಿಗೆ ಬರಲಿದೆ ಐಟಿ ಪಾರ್ಕ್

Spread the loveದಾವಣಗೆರೆ: ಬೆಣ್ಣೆನಗರಿ ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಪ್ರಗತಿಯತ್ತ ಸಾಗುತ್ತಿರುವ ದಾವಣಗೆರೆಯಲ್ಲಿ ಐಟಿಬಿಟಿ ಕಂಪನಿಗಳು ಕರೆತರಲು ಇಲ್ಲಿಲ್ಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ