Breaking News

ಬೆಳಗಾವಿ ಜಿಲ್ಲೆಯ 6 ತಾಲೂಕಿನ ಶಾಲಾ ಕಾಲೇಜುಗಳಿಗೆ ಜುಲೈ 25, 26 ರಂದು ರಜೆ

Spread the love

ಬೆಳಗಾವಿ: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಆರು ತಾಲೂಕುಗಳಿಗೆ ಜುಲೈ 25 ಹಾಗೂ ೨೬ ರಂದು ಎರಡು ದಿನಗಳ ಕಾಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

ಅದರಂತೆ ಬೆಳಗಾವಿ, ಬೈಲಹೊಂಗಲ, ಖಾನಾಪುರ, ಕಿತ್ತೂರು, ಚಿಕ್ಕೋಡಿ, ನಿಪ್ಪಾಣಿ ತಾಲ್ಲೂಕಿನ ಶಾಲೆಗಳಿಗೆ ಜುಲೈ 25 ಹಾಗೂ 26 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ