Breaking News

ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮಹತ್ವದ ಸಭೆ

Spread the love

ಬೆಳಗಾವಿ : ಜಿಲ್ಲೆಯಲ್ಲಿ ಸಂಭವನೀಯ ಪ್ರವಾಹದ ಹಿನ್ನೆಲೆಯಲ್ಲಿ ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಗುರುತಿಸಲಾಗಿರುವ 427 ಕಾಳಜಿ ಕೇಂದ್ರಗಳಿಗೆ ಎಲ್ಲ ತಹಶೀಲ್ದಾರರು ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಬೇಕು; ತುರ್ತು ಸಂದರ್ಭದಲ್ಲಿ ಗ್ರಾಮಸ್ಥರನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು.

 

ಆಲಮಟ್ಟಿಯಿಂದ ನೀರು ಬಿಡುಗಡೆ ; ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮಹತ್ವದ ಸಭೆ

ಜಿಲ್ಲೆಯಲ್ಲಿ ಉಂಟಾಗಬಹುದಾದ ಅತಿವೃಷ್ಟಿ/ಪ್ರವಾಹ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ಜರುಗಿದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ‌ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ 2305 ಕಿ.ಮೀ.ಹೈವೇ ಯೋಜನೆಗಳು ಅನುಷ್ಠಾನ ಹಂತದಲ್ಲಿವೆ: ನಿತಿನ್ ಗಡ್ಕರಿ

Spread the loveನವದೆಹಲಿ, (ಆಗಸ್ಟ್ 20): ಕರ್ನಾಟಕ ರಾಜ್ಯದಲ್ಲಿ ಸುಮಾರು 48,428 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಸುಮಾರು 2,305 ಕಿಲೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ