Breaking News

ಜಿಲ್ಲೆಯಲ್ಲಿ ಮುಂದುವರೆದ ಮಳೆ ಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಎಲ್ಲಾ ಸಿದ್ದತೆ ಮಾಡಿಕೊಳ್ಳಲು ಸೂಚನೆ: ಸತೀಶ ಜಾರಕಿಹೊಳಿ

Spread the love

ಜಿಲ್ಲೆಯಲ್ಲಿ ವ್ಯಾಪಕ ಮಳೆ ಮುಂದುವರೆದಿರುವ ಕಾರಣ ಮಾನ್ಯ ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಶ್ರೀ ಸತೀಶ ಜಾರಕಿಹೊಳಿ ರವರು ರಾಯಬಾಗ ತಾಲೂಕಿನ ಕುಡಚಿ ಸೇತುವೆ,

ಹಳೆ-ದಿಗ್ಗೇವಾಡಿ ಮತ್ತಿತರ ಪ್ರವಾಹ ಪ್ರದೇಶಗಳ ವೀಕ್ಷಣೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌ ರವರು ಜಿಲ್ಲಾ ಪೋಲೀಸ್‌ ಅಧೀಕ್ಷಕರು ಹಾಗೂ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಪರೀಕ್ಷಾರ್ಥ ಐ.ಎ.ಎಸ್.‌ ಅಧಿಕಾರಿ ಹಾಗೂ ಇತರೆ ಇಲಾಖಾ ಅಧಿಕಾರಿಗಳ ಜೊತೆಯಲ್ಲಿ ಹಾಜರಿದ್ದರು.

ಜಿಲ್ಲಾ ಉಸ್ತುವಾರಿ ಮಂತ್ರಿಗಳ ಸೂಚನೆಯಂತೆ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ