Breaking News

ಮಹಾರಾಷ್ಟ್ರದ ಕೆಲವೆಡೆ ರೆಡ್‌ ಅಲರ್ಟ್‌ ಘೋಷಣೆ

Spread the love

ಮುಂಬೈ: ಮಹಾರಾಷ್ಟ್ರದ ಮುಂಬೈ ನಗರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಇಂದು (ಗುರುವಾರ) ನಗರದ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಮುಂಬೈ ಮಹಾನಗರ ಪಾಲಿಕೆ ತಿಳಿಸಿದೆ.

ಮುಂಬೈ ನಗರ, ಥಾಣೆ ಮತ್ತು ರಾಯಗಢ, ಪಾಲ್ಘರ್ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ( ಐಎಂಡಿ) ಗುರುವಾರ ರೆಡ್‌ ಅಲರ್ಟ್‌ ಘೋಷಿಸಿದೆ.

ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.

ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಗೆ ‘ಆರೆಂಜ್’ ಅಲರ್ಟ್‌ ಮತ್ತು ಸಿಂಧುದುರ್ಗ ಜಿಲ್ಲೆಗೆ ‘ಯೆಲ್ಲೊ’ ಅಲರ್ಟ್ ಘೋಷಿಸಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ