Breaking News

ವಸತಿ ಯೋಜನೆ ಫಲಾನುಭವಿಗಳಿಗೆ 1 ಲಕ್ಷ ರೂ.ನೆರವು ಘೋಷಣೆ

Spread the love

ವಸತಿ ಯೋಜನೆ ಫಲಾನುಭವಿಗಳಿಗೆ 1 ಲಕ್ಷ ರೂ.ನೆರವು ಘೋಷಣೆ

 

ಬೆಂಗಳೂರು : ವಸತಿ ರಹಿತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಒಂದು ಲಕ್ಷ ಮನೆ ಯೋಜನೆ ಅಡಿ ಆಯ್ಕೆಯಾದ ಕುಟುಂಬಗಳು ಕಟ್ಟಬೇಕಿದ್ದ 1 ಲಕ್ಷ ವಂತಿಗೆಯನ್ನು ಸರ್ಕಾರವೇ ಭರಿಸಲಿದೆ ಎಂದು ಸಚಿವ ಜಮೀರ್‌ ಅಹ್ಮದ್‌ ಖಾನ್‌ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು, ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆ ಅಡಿ ಆಯ್ಕೆಯಾದ 12,153 ಕುಟುಂಬಗಳು ಕಟ್ಟಬೇಕಿದ್ದ ತಲಾ ₹1 ಲಕ್ಷ ವಂತಿಗೆಯನ್ನು ಸರ್ಕಾರವೇ ಭರಿಸಲಿದೆ.

ಸಿಎಂ ಸಿದ್ದರಾಮಯ್ಯ ಅವರು ಫಲಾನುಭವಿಗಳ ವಂತಿಕೆಯ ಒಟ್ಟು ₹121.53 ಕೋಟಿ ಬಿಡುಗಡೆ ಮಾಡಲು ಸಮ್ಮತಿಸಿದ್ದಾರೆ ಎಂದು ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ