Breaking News

ಸಂತೋಷ್ ಜಾರಕಿಹೊಳಿ ಅವರ“ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ

Spread the love

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಹನುಮಸಾಗರ ಗ್ರಾಮದ ಶ್ರೀ ಹನುಮಂತ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಈ ಸಂದರ್ಭದಲ್ಲಿ ಮುಖಂಡರಾದ ನಿಂಗಪ್ಪ ಮ ಹಳ್ಳೂರ,ವಿಠ್ಠಲ ಯ ಹೊನ್ನಿಕೊಳ್ಳ ,ಮುದಕಪ್ಪ ಶಿ ಹಗೇದ , ಗದಿಗೆಪ್ಪ ವಿ ಗುಡನ್ನವರ ,ಹನುಮಂತ ಉಳ್ಳಾಗಡ್ಡಿ , ವಿಠ್ಠಲ ಲ ಮೇಟಿ , ಆರ್ ಬಿ ಹೊನ್ನಿಕೊಳ್ಳ ಹಾಗೂ ಯುವಕರು ಗ್ರಾಮದ ಹಿರಿಯರು ರೈತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮಂಡ್ಯ ಸಾಹಿತ್ಯ ಸಮ್ಮೇಳನ: ‘ದಕ್ಷಿಣ’ದ ಸಮ್ಮೇಳನಕ್ಕೆ ‘ಉತ್ತರ’ದವರ ಕೂಗು

Spread the love ಬೆಳಗಾವಿ: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಉತ್ತರ ಕರ್ನಾಟಕದವರನ್ನೇ ಸರ್ವಾಧ್ಯಕ್ಷರಾಗಿ ಆಯ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ