Breaking News

BPL ಕಾರ್ಡ್ ಹೊಂದಿರುವವರು ಓದಲೇ ಬೇಕಾದ ಸುದ್ದಿ

Spread the love

ಬೆಂಗಳೂರು: ನಕಲಿ ದಾಖಲೆಗಳನ್ನು ನೀಡಿ ಪಡೆದುಕೊಂಡಿದ್ದ ಸುಮಾರು 12.47 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದ್ದು, ಈ ಮೂಲಕ ರಾಜ್ಯ ಸರ್ಕಾರವು ಅಕ್ರಮವಾಗಿ ಕಾರ್ಡ್‌ಹೊಂದಿರುವವರಿಗೆ ಬಿಸಿ ಮುಟ್ಟಿಸುವುದಕ್ಕೆ ಮುಂದಾಗಿದೆ.

ಅಕ್ರಮವಾಗಿ ಕಾರ್ಡ್‌ ಪಡೆದುಕೊಂಡಿರುವವರ ವಿವರವನ್ನು ಪತ್ತೆ ಹೆಚ್ಚುವುದಕ್ಕೆ ರಾಜ್ಯ ಸರ್ಕಾರವು ವಿವಿಧ ಮೂಲಗಳ ಮೊರೆ ಹೋಗಿದ್ದು, ಈ ಪೈಕಿ ಆದಾಯ ತೆರಿಗೆ ಇಲಾಖೆ, ಆರ್‌ಟಿಓ, ಸಬ್ ರಿಜಿಸ್ಟ್ರಾರ್ ಕಚೇರಿ, ಕಂದಾಯ ಇಲಾಖೆ ಕೂಡ ಆಗಿದೆ.

ಇದಲ್ಲದೇ ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂ. ಮೀರಿದವರ ಬಗ್ಗೆ ವಿವಿಧ ಇಲಾಖೆಗಳಿಂದ ಮಾಹಿತಿಯನ್ನು ಕಲೆ ಹಾಕುವುದಕ್ಕೆ ಮುಂದಾಗಿದೆ. ಅನರ್ಹರು ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದಲ್ಲಿ ಅವರಿಗೆ ಎಪಿಎಲ್ ಕಾರ್ಡ್‌ ಅನ್ನು ನೀಡುವುದರ ಮೂಲಕ ಅಕ್ರಮವನ್ನು ಮಟ್ಟ ಹಾಕುವುದನ್ನೆ ಮುಂದಾಗಿದೆ ಇಲಾಖೆ.


Spread the love

About Laxminews 24x7

Check Also

KRS ಡ್ಯಾಂಗೆ ಭಾಗಿನ ಅರ್ಪಣೆ ಮಾಡಿದ ಸಿಎಂ

Spread the loveಮಂಡ್ಯ: ರೈತರ ಜೀವನಾಡಿ ಕನ್ನಂಬಾಡಿ ಅಣೆಕಟ್ಟು ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕೆ.ಆರ್.ಎಸ್. ಜಲಾಶಯಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ