ಮುಳುಗಡೆ ಹೊಂದಿದ್ದ ಚಿಕ್ಕೊಳಿ ಸೇತುವೆ ಪರಿಶೀಲಿಸಿದ ವಿಧಾನಪರಿತ್ ಸದಸ್ಯ ಲಖನ್ ಜಾರಕಿಹೊಳಿ, ತುರ್ತು ಕ್ರಮ ಅಧಿಕಾರಿಗಳಿಗೆ ಸೂಚನೆ.
ಮುಳುಗಡೆ ಹೊಂದಿದ್ದ ಗೋಕಾಕ ನಗರದ ಚಿಕ್ಕೊಳಿ ಸೇತುವೆಗೆ ವಿಧಾನಪರಿತ್ ಸದಸ್ಯ ಲಖನ್ ಜಾರಕಿಹೊಳಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.
ಅಧಿಕಾರಿಗಳೊಡನೆ ದೂರವಾಣಿಯಲ್ಲಿ ಮಾತನಾಡಿ ಜನರಿಗೆ ತೊಂದರೆಯಾಗದಂತೆ ಸೇತುವೆ ಮೇಲೆ ವಾಹನ ಸಂಚಾರ ಪ್ರಾರಂಭ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
Laxmi News 24×7