Breaking News

ನಾಡಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ರಾಜ್ಯ ಸಮೃದ್ಧಿಯಿಂದ ಕೂಡಿದೆ : ಸಿಎಂ

Spread the love

ಮೈಸೂರು : ನಾಡಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ರಾಜ್ಯ ಸಮೃದ್ಧಿಯಿಂದ ಕೂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಅವರು ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿ ಮಾತನಾಡಿದರು.

ನಾಡಿನಲ್ಲಿ ಉತ್ತಮ ಮಳೆಯಾಗುತ್ತಿದ್ದು ಕರ್ನಾಟಕ ರಾಜ್ಯವು ಸಮೃದ್ಧಿಯಿಂದ ಕೂಡಿದೆ.

ರಾಜ್ಯದಲ್ಲಿ ಎಲ್ಲಾ ಜಲಾಶಯಗಳು ಸಹ ಭರ್ತಿಯಾಗಿವೆ. ಕೆ ಆರ್ ಎಸ್, ಕಬಿನಿ, ಹಾರಂಗಿ, ಹೇಮಾವತಿ ಡ್ಯಾಮಗಳು ಭರ್ತಿಯಾಗಿವೆ. ತಮಿಳುನಾಡು ನಮಗೂ ನೀರಿನ ಸಮಸ್ಯೆ ಬಂದಿತ್ತು. 47 ಟಿಎಂಸಿ ನೀರು ಬಿಡುವಂತೆ ಆದೇಶಿಸಲಾಗಿತ್ತು. ಈಗ 80 ಟಿಎಂಸಿಗೂ ಹೆಚ್ಚು ನೀರು ಬಿಡಲಾಗಿದೆ ರಾಜ್ಯದಲ್ಲಿ 66 ಲಕ್ಷ ಹೆಕ್ಟರ್ ನಲ್ಲಿ ಬಿತ್ತನೆಯಾಗಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ