Breaking News

ಉಕ್ಕಿ ಹರಿಯುತ್ತಿರುವ ತುಂಗಭದ್ರಾ: ವಿಠಲಾಪುರದಲ್ಲಿ 16 ಮನೆಗಳು ಜಲಾವೃತ, ಕಾಳಜಿ ಕೇಂದ್ರ ಆರಂಭ

Spread the love

ದಗ: ತುಂಗಭದ್ರಾ ನದಿಯ ಪ್ರವಾಹದಿಂದ ಮುಂಡರಗಿ ತಾಲೂಕಿನ ವಿಠಲಾಪುರ ಗ್ರಾಮಕ್ಕೆ ನೀರು ನುಗ್ಗಿದ್ದು, ತಗ್ಗು ಪ್ರದೇಶದಲ್ಲಿರುವ 16 ಮನೆಗಳು ಜಲಾವೃತಗೊಂಡಿವೆ.

ಉಕ್ಕಿ ಹರಿಯುತ್ತಿರುವ ತುಂಗಭದ್ರಾ: ವಿಠಲಾಪುರದಲ್ಲಿ 16 ಮನೆಗಳು ಜಲಾವೃತ, ಕಾಳಜಿ ಕೇಂದ್ರ ಆರಂಭ

ವಿಠಲಾಪುರ ಗ್ರಾಮದ 40 ಜನರನ್ನು ಸ್ಥಳೀಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸ್ಥಳಾಂತರಿಸಿ ಕಾಳಜಿ ಕೇಂದ್ರವನ್ನು ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ