Breaking News

ಬೆಳಗಾವಿ | ಬೋಟ್‌ ಪಲ್ಟಿ: ತಪ್ಪಿದ ಅನಾಹುತ

Spread the love

ಬೆಳಗಾವಿ: ರಾಯಬಾಗ ತಾಲ್ಲೂಕಿನ ಕುಡಚಿ ಪಟ್ಟಣದ ಬಳಿ ಗುರುವಾರ, ಎನ್‌ಡಿಆರ್‌ಎಫ್‌ ತಂಡ ಬೋಟ್‌ ಕೃಷ್ಣಾ ನದಿ ಸೆಳವಿಗೆ ಸಿಕ್ಕು ಪಲ್ಟಿಯಾಯಿತು. ಎಲ್ಲ ಸಿಬ್ಬಂದಿ ಲೈಫ್‌ ಜಾಕೆಟ್‌ ಧರಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾದರು.

ಬೆಳಗಾವಿ | ಬೋಟ್‌ ಪಲ್ಟಿ: ತಪ್ಪಿದ ಅನಾಹುತ

ಇಲ್ಲಿರುವ ಜಾಕ್ವೆಲ್‌ ಕೃಷ್ಣಾ ನದಿ ನೀರಿನಲ್ಲಿ ಮುಳುಗಿದೆ.

ಇದರಿಂದ ಪಟ್ಟಣಕ್ಕೆ ನೀರು ಸರಬರಾಜು ಸ್ಥಗಿತಗೊಂಡಿದೆ. ಈ ಜ್ವಾಕ್ವೆಲ್‌ ದುರಸ್ತಿಗೆ ವಾಟರ್ ಮ್ಯಾನ್, ಲೈನ್ ಮ್ಯಾನ್ ಹಾಗೂ ಎನ್‌ಡಿಆರ್‌ಎಫ್‌ ತಂಡದವರು ಬೋಟ್‌ ಮೂಲಕ ತೆರಳಿದ್ದರು. ನೀರಿನ ರಭಸಕ್ಕೆ ಬೋಟ್‌ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಯಿತು. ಇದರಿಂದ ಕೆಲ ಕಾಲ ಆತಂಕದ ವಾತಾವರಣ ಮನೆ ಮಾಡಿತ್ತು.

 ಚಿಕ್ಕೋಡಿ ತಾಲ್ಲೂಕಿನ ಅಂಕಲಿ ಗ್ರಾಮದ ಹೊರವಲಯದಲ್ಲಿ ಕೃಷ್ಣಾ ನದಿ ನೀರಿನಿಂದ ಸ್ಮಶಾನ ಭೂಮಿ ಆವೃತಗೊಂಡಿದೆ – ಪ್ರಜಾವಾಣಿ ಚಿತ್ರ: ಚಂದ್ರಶೇಖರ ಎಸ್. ಚಿನಕೇಕರ


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ