ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ

Spread the love

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ರಾಜನಕಟ್ಟಿ ಗ್ರಾಮದ ಶ್ರೀ ಬ್ರಹ್ಮಲಿಂಗೇಶ್ವರ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಈ ಸಂದರ್ಭದಲ್ಲಿ ಮುಖಂಡರಾದ ಲಗಮಣ್ಣ ಬಾದರವಾಡಿ, ಮಲ್ಲಪ್ಪಾ ನಿ ಬಾದರವಾಡಿ, ದೊಡ್ಡಮಲ್ಲಪ್ಪಾ ಬಾದರವಾಡಿ ಹಾಗೂ ಯುವಕರು ಗ್ರಾಮದ ಹಿರಿಯರು ರೈತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪೌರಕಾರ್ಮಿಕರಿಗೆ ಜಾಕೀಟ್ ಹಾಗೂ ಸ್ವೆಟರ್ ವಿತರಣೆ

Spread the love ಪೌರಕಾರ್ಮಿಕರಿಗೆ ಜಾಕೀಟ್ ಹಾಗೂ ಸ್ವೆಟರ್ ವಿತರಣೆ ಘಟಪ್ರಭಾ:2023-24,2024-25 ನೇ ಸಾಲಿನ ನಗರಸಭೆ ನಿಧಿಯ ಶೇ.24.10 ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ