Breaking News

2 ವರ್ಷ ಕಳೆದರೂ ಪ್ರಾರಂಭಗೊಳದ ರಸ್ತೆ ಕಾಮಗಾರಿ

Spread the love

ರಾಯಬಾಗ: ದೇವರು ವರ ಕೊಟ್ಟರೂ ಪೂಜಾರಿ ವರ ಕೊಡಲ್ಲಿಲ್ಲ ಎಂಬಂತೆ ಜಿ.ಎಲ್.ಬಿ.ಸಿ. ಅನುದಾನದಲ್ಲಿ 1.60 ಕೋಟಿ ರೂ. ವೆಚ್ಚದಲ್ಲಿ 33 ಚಿಕ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಟೆಂಡರ್ ಆಗಿದ್ದು‌, ಗುತ್ತಿದಾರ ಸಹ ಕೆಲಸ ಪ್ರಾರಂಭಿಸಿದ್ದಾರೆ.

ಆದರೆ ಕೆಲ ರೈತರು ಇದಕ್ಕೆ ತಕರಾರು ಮಾಡಿದ್ದರಿಂದ, ಸರ್ವೆ ಮಾಡಿ ನಿಮ್ಮ ರಸ್ತೆ ಎಲ್ಲಿ ಬರುತ್ತದೆ ಅಲ್ಲಿ ತೆಗೆದುಕೊಳ್ಳಿ ಎಂದಿದ್ದಾರೆ.

ಅದರಂತೆ ಸರ್ವೆ ಇಲಾಖೆಯ ಅಧಿಕಾರಿಗಳಿಗೆ ಹಾಗೂ ತಾಲೂಕು ದಂಡಾಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿಕೊಂಡರೂ ಕೂಡ ಇಲ್ಲಿಯವರೆಗೂ ಯಾರು ಇತ್ತ ಕಡೆ ಯಾವ ಅಧಿಕಾರಿಗಳು ಗಮನ ಹರಿಸಿಲ್ಲ ಎಂದು ಅಲ್ಲಿನ ಸಾರ್ವಜನಿಕರು ತಮ್ಮ-ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡಿದ ಸಚಿವ ಕೆ.ಜೆ. ಜಾರ್ಜ್

Spread the loveಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ದಾರುಣ ಘಟನೆ ಜಿಲ್ಲೆಯಾದ್ಯಂತ ಶೋಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ