Breaking News

ಆಗಸ್ಟ್ 21ರ ಬಳಿಕ ಖಾಸಗಿ ಶಾಲೆಗಳು ಬಂದ್-ಕಾರಣ ಏನು?

Spread the love

ಬೆಂಗಳೂರು, ಆಗಸ್ಟ್​​ 05: ರಾಜ್ಯದಲ್ಲಿ ಆಗಸ್ಟ್ 21ರ ಬಳಿಕ ಖಾಸಗಿ ಶಾಲೆಗಳನ್ನು ಬಂದ್ ಮಾಡಲು ರುಪ್ಸಾ ಕರ್ನಾಟಕ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟದಿಂದ ನಿರ್ಧಾರ ಮಾಡಲಾಗಿದೆ. ಹಾಗಾದರೆ ಯಾಕೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ರಾಜ್ಯದಲ್ಲಿ ಆಗಸ್ಟ್ 21ರ ಬಳಿಕ ಖಾಸಗಿ ಶಾಲೆಗಳು ಬಂದ್-ಕಾರಣ ಏನು?

ಶಾಲಾ ಶಿಕ್ಷಣ ಇಲಾಖೆಯಲ್ಲಿನ ಭ್ರಷ್ಟಾಚಾರ ಹಾಗೂ ಖಾಸಗಿ ಶಾಲೆಗಳ ಮೇಲಿನ ಅನ್ಯಾಯ ವಿರೋಧಿಸಿ ರುಪ್ಸಾ ಕರ್ನಾಟಕ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟದಿಂದ ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ಸಂದೇಶವನ್ನು ರವಾನಿಸಲಾಗಿದೆ.

ಈ ಕುರಿತು ಇಂದು ರುಪ್ಸಾ ಕರ್ನಾಟಕ ಅಧ್ಯಕ್ಷ ಲೇಪಾಕ್ಷಿ ಹಾಲನೂರು ಅಧ್ಯಕ್ಷತೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದು, ವಿವಿಧ ಬೇಡಿಕೆಗಳನ್ನು ಈಡೇರಿಕೆ ಮಡುವಂತೆ ಆಗ್ರಹಿಸಿ ಸರ್ಕಾರಕ್ಕೆ ಮುಂದಿನ 15 ದಿನ ಕಾಲಾವಕಾಶವನ್ನು ನೀಡಲಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ