Breaking News

ಗಂಡ ಬಿಟ್ಟಿ ಮಹಿಳೆಗೆ ಬಾಳು ಕೊಡ್ತೀನಿ ಎಂದು ಕಾರು ಚಾಲಕನಿಂದ ಮೋಸ

Spread the love

ಬೆಂಗಳೂರು, : ಗಂಡನನ್ನು ಬಿಟ್ಟು ಬಾಳು ಕಟ್ಟಿಕೊಂಡಿದ್ದ ಮಹಿಳೆಗೆ ಕಾರು ಚಾಲಕನೋರ್ವ ಬಾಳು ಕೊಡ್ತೀನಿ ಎಂದು ನಂಬಿಸಿ ಮೋಸ (Cheating) ಮಾಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆಸಿದೆ.

ಕ್ಯಾಬ್ ಚಾಲಕ ಪ್ರಜ್ವಲ್ ಎಂಬಾತ ವಿವಾಹಿತ ಮಹಿಳೆಗೆ ಬಾಳು ಕೊಡ್ತೀನಿ ಎಂದು ನಂಬಿಸಿ ಆಕೆಯ ಜೊತೆ ಕೆಲ ದಿನಗಳ ಕಾಲ ಒಟ್ಟಿಗೆ ಜೀವನ ನಡೆಸಿ ಆಕೆಯನ್ನು ಬಳಸಿಕೊಂಡು ಇದೀಗ ಬೋರಾದ್ಳು ಎಂದು ಬಿಟ್ಟು ಹೋಗಿದ್ದಾನೆ. ಘಟನೆ ಸಂಬಂಧ ಮಹಿಳೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ನ್ಯಾಯಕ್ಕಾಗಿ ಅಂಗಲಾಚಿದ್ದಾಳೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ