ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ಆಲ್ ರೌಂಡರ್ ಆಟಗಾರ, ಶಾಹಿದ್ ಅಫ್ರಿದಿ ಅವರಿಗೆ ಕೊರೊನಾ ಸೋಂಕು ಪಾಸಿಟಿವ್ ಆಗಿದೆ. ಈ ಕುರಿತು ಖುದ್ದು ಶಾಹಿದ್ ಆಫ್ರಿದಿ ಅವರು ಟ್ವೀಟ್ ಮಾಡಿದ್ದಾರೆ.
“ಗುರುವಾರದಿಂದ ನನ್ನ ಆರೋಗ್ಯದಲ್ಲಿ ವ್ಯತ್ಯಾಸವಾಗಿತ್ತು, ನನ್ನ ದೇಹ ಬಹಳ ನೋವನ್ನು ಅನುಭವಿಸುತ್ತಿತ್ತು. ಟೆಸ್ಟ್ ಮಾಡಿಸಿದಾಗ, ಕೊರೊನಾ ಸೋಂಕು ಪಾಸಿಟಿವ್ ಎಂದು ರಿಪೋರ್ಟ ಬಂದಿದೆ.
ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ಆಲ್ ರೌಂಡರ್ ಆದ ಶಾಹಿದ್ ಅಫ್ರಿದಿ.