ಅಂಗನವಾಡಿಗೆ ಸ್ನಾತಕೋತ್ತರ ಪದವೀಧರರು: ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು15 ಮಂದಿ ನೇಮಕ

Spread the love

ಬೆಳಗಾವಿ: ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಈ ವರ್ಷ 197 ಕಾರ್ಯಕರ್ತೆಯರು ನೇಮಕಗೊಂಡಿದ್ದಾರೆ. ಅವರಲ್ಲಿ 15 ಮಂದಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ.

50 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿದ ಬೆಳಗಾವಿ ಜಿಲ್ಲೆಯಲ್ಲಿ 5,656 ಅಂಗನವಾಡಿ ಕೇಂದ್ರಗಳಿವೆ.ಅಂಗನವಾಡಿಗೆ ಸ್ನಾತಕೋತ್ತರ ಪದವೀಧರರು: ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು15 ಮಂದಿ ನೇಮಕ

1,200ಕ್ಕೂ ಅಧಿಕ ಕೇಂದ್ರಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್‌ ಮಾಧ್ಯಮಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿದ್ಧತೆ ನಡೆಸಿದೆ.

ಜಿಲ್ಲೆಯಲ್ಲಿ 283 ಅಂಗನವಾಡಿ ಕಾರ್ಯಕರ್ತೆಯರ ನೇಮಕಕ್ಕೆ 2023ರ ಜೂನ್‌ನಲ್ಲಿ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. 2024ರ ಜೂನ್‌ನಲ್ಲಿ 197 ಕಾರ್ಯಕರ್ತೆಯರನ್ನು ಆಯ್ಕೆ ಮಾಡಿ, ನೇಮಕಾತಿ ಆದೇಶ ಕೊಡಲಾಗಿದೆ.


Spread the love

About Laxminews 24x7

Check Also

ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್

Spread the loveದೆಹಲಿ: ಪರಿಶಿಷ್ಟ ಜಾತಿ ಸ್ಥಾನಮಾನದ ಕುರಿತು ಸುಪ್ರೀಂ ಕೋರ್ಟ್‌  ಇಂದು (ಮಂಗಳವಾರ) ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಹಿಂದೂ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ