Breaking News

ಬಲ್ಬ್‌ನಲ್ಲಿ ಅರಳಿದ ರಾಷ್ಟ್ರಧ್ವಜ

Spread the love

ರಾಮದುರ್ಗ: ರಾಮದುರ್ಗ ತಾಲ್ಲೂಕಿನ ಸಾಲಾಪೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಸಂಗನಗೌಡ ನ್ಯಾಮಗೌಡ ಬಲ್ಬ್ ನಲ್ಲಿ ರಾಷ್ಟ್ರ ಧ್ವಜ, ಪ್ರಾಣಿ, ಮಹಾತ್ಮ ಗಾಂಧಿ ಅವರ ಚಿತ್ರಗಳನ್ನು ಅಳವಡಿಸಿ ಬಲ್ಬ್‌ ಉರಿಯುವಂತೆ ಮಾಡಿ ಜನರ ಗಮನ ಸೆಳೆದಿದ್ದಾನೆ.

ಸಂಗನಗೌಡ, ತಮ್ಮ ಮುತ್ತಾತ ಮುರುಗೆಪ್ಪ ನಾಯಕ ಅವರ ಮಾರ್ಗದರ್ಶನದಲ್ಲಿ ನಿರಂತರ ಎರಡು ವಾರ ಕೆಲಸ ಮಾಡಿ ವಿಸ್ಮಯ ನಿರ್ಮಿಸಿದ್ದಾನೆ.

 

 ಸಂಗನಗೌಡ ನ್ಯಾಮಗೌಡ


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ