ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ದೊಡ್ಡ ಬದಲಾವಣೆ ಮಾಡಲು ಇದೀಗ ದೆಹಲಿಯಿಂದ ಕಾಂಗ್ರೆಸ್ ಹೈಕಮಾಂಡ್ ವರಿಷ್ಠರು ಪ್ಲಾನ್ ಮಾಡಿದ್ದಾರೆ ಎಂಬ ಸುದ್ದಿ ಸಂಚಲನ ಸೃಷ್ಟಿಸಿದೆ. ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ’ ಸೈಟುಗಳ ಹಂಚಿಕೆಯಲ್ಲಿ ಅಕ್ರಮ ಆರೋಪ ಕೇಳಿಬಂದಿದೆ.
ಈ ಆರೋಪದ ಬೆನ್ನಲ್ಲೇ ಕಾಂಗ್ರೆಸ್ ಕೇಂದ್ರ ನಾಯಕರು ಎಂತಹ ನಿರ್ಧಾರ ಕೈಗೊಂಡಿದ್ದಾರೆ ಗೊತ್ತೆ? ಹಾಗಾದರೆ ಸಿಎಂ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನಕ್ಕೆ ಈಗ ಕಂಟಕ ಎದುರಾಗಿದೆಯಾ? ಬನ್ನಿ ತಿಳಿಯೋಣ