Breaking News

ಟಿಬಿ ಡ್ಯಾಂ ಗೇಟ್​ ದುರಸ್ತಿ ಕಾರ್ಯ ಯಶಸ್ವಿ: ಸಿಬ್ಬಂದಿಗಳಿಗೆ ಧನ್ಯವಾದ ತಿಳಿಸಿದ ಡಿಕೆ ಶಿ

Spread the love

ಟಿಬಿ ಡ್ಯಾಂ ಗೇಟ್​ ದುರಸ್ತಿ ಕಾರ್ಯ ಯಶಸ್ವಿ: ಸಿಬ್ಬಂದಿಗಳಿಗೆ ಧನ್ಯವಾದ ತಿಳಿಸಿದ ಡಿಕೆ ಶಿ

 

ಬೆಂಗಳೂರು, ಆ.17: ತುಂಗಭದ್ರಾ ಡ್ಯಾಂನಕ್ರಸ್ಟಗೇಟ್19 ಕೊಚ್ಚಿಕೊಂಡು ಹೋಗಿದ್ದರಿಂದ ಕಳೆದ ಆಗಸ್ಟ್ 10 ರಿಂದ ನಿರಂತರವಾಗಿ ನೀರು ಹರಿದು ವ್ಯರ್ಥವಾಗಿ ಹೋಗುತ್ತಿತ್ತು.

ಇದೀಗ ಯಶಸ್ವಿಯಾಗಿ ಗೇಟ್ ದುರಸ್ತಿ ಕೆಲಸ ಮುಗಿಸಿದ್ದು, ನೀರನ್ನು ಬಂದ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಡಿಸಿಎಂ ಡಿ.ಕೆ ಶಿವಕುಮಾರ್(DK Shivakumar) ಮಾತನಾಡಿ, ‘ತುಂಗಭದ್ರಾ ಡ್ಯಾಂ ಗೇಟ್​ ದುರಸ್ತಿ ಕಾರ್ಯ ಯಶಸ್ವಿಯಾಗಿದೆ.

ಎಲ್ಲರೂ ಒಟ್ಟಾಗಿ ಡ್ಯಾಂ ತಜ್ಞ ಕನ್ನಯ್ಯ ನಾಯ್ಡು ನೇತೃತ್ವದಲ್ಲಿ ದುರಸ್ತಿ ಕಾರ್ಯ ಮಾಡಿದ್ದಾರೆ. ಆ ಎಲ್ಲ ಸಿಬ್ಬಂದಿಗಳಿಗೆ ಧನ್ಯವಾದ ಎಂದರು.


Spread the love

About Laxminews 24x7

Check Also

ತಕ್ಷಣವೇ ದಲಿತರ ಮೀಸಲಾತಿ ಹೆಚ್ಚಿಸಬೇಕು – ಛಲವಾದಿ ಆಗ್ರಹ

Spread the loveಬೆಂಗಳೂರು: ಈ ಹಿಂದೆ ಬಸವರಾಜ್ ಬೊಮ್ಮಾಯಿ ಅವರ ಸರ್ಕಾರ ಇದ್ದಾಗ ಏರಿಕೆ ಮಾಡಿದ್ದ ದಲಿತರ ಮೀಸಲಾತಿಯನ್ನು ಕಾಂಗ್ರೆಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ