Breaking News

31ರಂದು ಬಂಜೆತನ ತಪಾಸಣೆ ಶಿಬಿರ

Spread the love

ಹುಬ್ಬಳ್ಳಿ: ಬಳ್ಳಾರಿಯ ಪಾರ್ವತಿ ನಗರದಲ್ಲಿನ ಗುಣಶೀಲ ಫರ್ಟಿಲಿಟಿ ಸೆಂಟರ್‌ನಲ್ಲಿ ಆಗಸ್ಟ್ 31ರಂದು ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 2.30ರವರೆಗೆ ಸಂತಾನಹೀನತೆ (ಬಂಜೆತನ) ಸಮಸ್ಯೆ ಎದುರಿಸುತ್ತಿರುವ ದಂಪತಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಪದೇ ಪದೇ ಗರ್ಭಪಾತ, ಐವಿಎಫ್ ಚಿಕಿತ್ಸೆ ವೈಫಲ್ಯ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪರಿಹಾರ ಕಂಡುಕೊಳ್ಳಬಹುದು.

 

ಬಂಜೆತನ ನಿವಾರಣೆ ತಜ್ಞೆ ಡಾ. ದೇವಿಕಾ ಗುಣಶೀಲ ಅವರ ನೇತೃತ್ವದಲ್ಲಿ ವೈದ್ಯರ ತಂಡವು ಉಚಿತವಾಗಿ ಆರೋಗ್ಯ ತಪಾಸಣೆ ಮತ್ತು ಸ್ಕ್ಯಾನಿಂಗ್ ಮಾಡುವುದರ ಜೊತೆಗೆ ಅಗತ್ಯ ಸಲಹೆ, ಮಾರ್ಗದರ್ಶನ ನೀಡುವರು ಎಂದು ಪ್ರಕಟಣೆ ತಿಳಿಸಿದೆ. ಆಸಕ್ತ ದಂಪತಿಗಳು ಹೆಸರು ನೋಂದಾಯಿಸಲು ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 08392-469595 ಅಥವಾ 9663769595.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ