Breaking News

11 ದಿನಗಳ ಮುಷ್ಕರ ಹಿಂಪಡೆದ ಭಾರತೀಯ ವೈದ್ಯಕೀಯ ಸಂಘ

Spread the love

ವದೆಹಲಿ: ಅಖಿಲ ಭಾರತ ವೈದ್ಯಕೀಯ ಸಂಘದ ಒಕ್ಕೂಟವು 11 ದಿನಗಳಿಂದ ನಡೆಸುತ್ತಿದ್ದ ಮುಷ್ಕರವನ್ನು ಹಿಂತೆಗೆದುಕೊಂಡಿದೆ.

ಕೋಲ್ಕತ್ತಾದಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಕರೆ ನೀಡಲಾಗಿದ್ದ 11 ದಿನಗಳ ಮುಷ್ಕರವನ್ನು ಸುಪ್ರೀಂ ಕೋರ್ಟ್‌ನ ಸಕಾರಾತ್ಮಕ ನಿರ್ದೇಶನಗಳನ್ನು ಅನುಸರಿಸಿ ಕೊನೆಗೊಳಿಸಲು ಫೆಡರೇಶನ್ ಆಫ್ ಆಲ್ ಇಂಡಿಯಾ ಮೆಡಿಕಲ್ ಅಸೋಸಿಯೇಶನ್(ಎಫ್‌ಐಎಂಎ) ಗುರುವಾರ ನಿರ್ಧರಿಸಿದೆ.

 

ಸುಪ್ರೀಂ ಕೋರ್ಟ್ ಪ್ರತಿಭಟನಾನಿರತ ವೈದ್ಯರಿಗೆ ಕೆಲಸವನ್ನು ಪುನರಾರಂಭಿಸಲು ಕೇಳಿಕೊಂಡಿತು. ಯಾವುದೇ ಪ್ರತಿಕೂಲ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಭರವಸೆ ನೀಡಿತು.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ