Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಅವರಾದಿ ಗ್ರಾಮದ ಶ್ರೀ ಹನುಮಂತ ದೇವರ ಹಾಗೂ ಶ್ರೀ ಹಾಲಸಿದ್ದೇಶ್ವರ ದೇವರ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಶ್ರೀ ಸೋಮಯ್ಯ ಹಿರೇಮಠ, ಎಂ ಎಂ ಪಾಟೀಲ್, ಎನ್ ಆರ್ ನಾಡಗೌಡ, ಸಿ ಎಲ್ ನಾಯಕ, ಟಿ ಆರ್ ಬಿ ಪಾಟೀಲ್, ಎಸ್ ಎಲ್ ಪಾಟೀಲ್, ಆರ್ ಪಿ ನಾಯಕ, ಎಂ ವಿ ನಾಡಗೌಡ, ಎಚ್ ಪಿ ಪೂಜೇರಿ, ಎಂ ಎಚ್ ಮೇಟಿ, ಎಚ್ ಎಚ್ ಕುಕ್ಕುಡಿ, ಎ ಆರ್ ಕಾಳಶೆಟ್ಟಿ, ಎಂ ಬಿ ಪಾಟೀಲ್, ಎಚ್ ಎ ಬಾಗವಾನ, ಎಂ ಜಿ ಬಿ ಪಾಟೀಲ್, ಎಚ್ ಎಸ್ ಪಾಟೀಲ್, ಬಿ ಎಚ್ ಬೇಡರ, ಎಂ ಎಂ ದಳವಾಯಿ, ಬಿ ಎನ್ ಕುಕ್ಕುಡಿ, ಈರಪ್ಪಾ ಅಂಗಡಿ , ಶಿವಪ್ಪಾ ಹೊಸಟ್ಟಿ ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ