Breaking News

ಕುರುಹಿನಶೆಟ್ಟಿ ಸೊಸೈಟಿ ₹4.93 ಕೋಟಿ ಲಾಭ: ಮುಗಳಖೋಡ

Spread the love

ಮೂಡಲಗಿ: ‘ಮೂಡಲಗಿ ಕುರುಹಿನಶೆಟ್ಟಿ ಅರ್ಬನ್‌ ಕೋ- ಆಪ್‌ ಕ್ರೆಡಿಟ್‌ ಸೊಸೈಟಿಯು 2023-24ನೇ ಆರ್ಥಿಕ ವರ್ಷದ ಕೊನೆಯಲ್ಲಿ ₹4.93 ಕೋಟಿ ಲಾಭ ಗಳಿಸಿ ಪ್ರಗತಿಯಲ್ಲಿ ಸಾಗಿದೆ’ ಎಂದು ಸೊಸೈಟಿಯ ಅಧ್ಯಕ್ಷ ಬಸಪ್ಪ ಚಿ. ಮುಗಳಖೋಡ ಹೇಳಿದರು.

ಇಲ್ಲಿಯ ಕುರುಹಿನಶೆಟ್ಟಿ ಅರ್ಬನ್‌ ಕೋ- ಆಪ್‌ ಕ್ರೆಡಿಟ್‌ ಸೊಸೈಟಿಯ 29ನೇ ವಾರ್ಷಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಸೊಸೈಟಿಯು ಸದ್ಯ ₹3.90 ಲಕ್ಷ ಶೇರು ಬಂಡವಾಳ, ₹230. 85 ಕೋಟಿ ಠೇವುಗಳು, ₹269.40 ಕೋಟಿ ದುಡಿಯುವ ಬಂಡವಾಳವನ್ನು ಹೊಂದಿದೆ’ ಎಂದರು.


Spread the love

About Laxminews 24x7

Check Also

ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Spread the love​ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ