Breaking News

ಧಾರವಾಡ: ಕರ್ನಾಟಕ ವಿ.ವಿ ಪದವಿ ಪರೀಕ್ಷೆ ಮುಂದೂಡಿಕೆ

Spread the love

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯವು ಆಗಸ್ಟ್‌ 27ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಿದೆ.

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ನೇಮಕಾತಿ ಪರೀಕ್ಷೆ ಆಗಸ್ಟ್‌ 27ಕ್ಕೆ ನಿಗದಿಯಾಗಿರುವುದರಿಂದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

 

ಮುಂದೂಡಿರುವ ಪದವಿ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿಯನ್ನು ವಿಶ್ವವಿದ್ಯಾಲಯದ www.kud.ac.in ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಪರೀಕ್ಷಾಂಗ ಕುಲಸಚಿವ ಎನ್‌.ವೈ.ಮಟ್ಟಿಹಾಳ್‌ ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ